ಮಹಾಗುರು ಧರ್ಮ ಶಿಕ್ಷಣ

!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !!
ಅತೀ ಶೀಘ್ರದಲ್ಲೇ ಪ್ರಾರಂಭವಾಗುವುದು.
#ಮಹಾಗುರು_ಧರ್ಮ_ಶಿಕ್ಷಣ
ಮಹಾಗುರು ಶ್ರೀ ನಾರಾಯಣ ಗುರು ಸಂಕಲ್ಪ.... ಪ್ರೇರಣೆಯಂತೆ.
ಇಲ್ಲಿರುವುದು *ಧ್ಯಾನ  *ಗುರುಪ್ರಾರ್ಥನೆ * ಗುರು ಅಷ್ಟೋತ್ತರ ಶತನಾಮಾವಳಿ *  ಪ್ರವಚನ.
ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸಮಿತಿ ಕರ್ನಾಟಕ.

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.