ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾದ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಭಾಗವಹಿಸಿ ತಮ್ಮ ಸಮಾರೋಪದಲ್ಲಿ -ಶ್ರೀ ನಾರಾಯಣ ಗುರುಗಳ ವಿಚಾರ ಚಿಂತನೆ-ಅಧ್ಯಾಯನ ರಾಜ್ಯದ ಎಲ್ಲೆಡೆಯೂ ನಡೆಯಬೇಕು

!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !!
ಬ್ರಹ್ಮಶ್ರೀ ನಾರಾಯಣಗುರು ಚಿಂತನೆಗಳ ಅಧ್ಯಯನ ಶಿಬಿರವನ್ನು ದಿನಾಂಕ 12-06-22-ರಿಂದ 13-06-22ರವರೆಗೆ,          ಸ್ಥಳ-ಸಿಗಂದೂರು ಕ್ಷೇತ್ರ.ಸಾಗರ
ಇಲ್ಲಿ ಜರುಗಿತು. ಕಾರ್ಯಕ್ರಮದ ಸಾನಿದ್ಯವನ್ನು ವಹಿಸಿದ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾದ್ಯಕ್ಷರಾದ   ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಭಾಗವಹಿಸಿ ತಮ್ಮ ಸಮಾರೋಪ  ನುಡಿಯಲ್ಲಿ  ಶ್ರೀ ನಾರಾಯಣ ಗುರುಗಳ ವಿಚಾರ ಚಿಂತನೆ-ಅಧ್ಯಾಯನ  ರಾಜ್ಯದ ಎಲ್ಲೆಡೆಯೂ ನಡೆಯಬೇಕು ಆಗ ಮಾತ್ರ ಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಲು ಮತ್ತು ಸಮುದಾಯವನ್ನು  ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆಂದರು. 
🙏🌷🙏 ಜೈ ಗುರುದೇವ್🙏🌷🙏🌷🙏


Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.