ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ 18ರಂದು ದಸರಾ ಸಭೆ.


18ರಂದು ಕುದ್ರೋಳಿ ದಸರಾ ಸಭೆ.
ಸೆ.26ರಿಂದ ಅ.5ರವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಜರುಗುವ ಮಂಗಳೂರು ದಸರಾ ಉತ್ಸವವನ್ನು ಶ್ರದ್ಧಾಪೂರ್ವಕ, ವೈಭವಯುತ ಹಾಗೂ ವ್ಯವಸ್ಥಿತವಾಗಿ ನಡೆಸಲು ತೀರ್ಮಾನಿಸಲಾಗಿದ್ದು,ಕ್ಷೇತ್ರದ ಅಭಿವೃದ್ಧಿ ರೂವಾರಿ,ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಸೆ.18ರಂದು ಭಾನುವಾರ ಸಂಜೆ 4 ಗಂಟೆಗೆ ಕುದ್ರೋಳಿ ಜಯ ಸಿ ಸುವರ್ಣ ಸಭಾಂಗಣದಲ್ಲಿ ಭಕ್ತರ ಸಭೆ ನಡೆಯಲಿದೆ.ಎಲ್ಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿ...🙏🙏🙏

Popular posts from this blog

ಶ್ರೀ ಕ್ಷೇತ್ರ ಗೆಜ್ಜೆಗಿರಿ- ನವರಾತ್ರಿ ಮಹೋತ್ಸವ

ನನ್ನ ಬದುಕಿನ ಗುರುವಾದ ಶ್ರೀ ನಾರಾಯಣ ಗುರು- ಕೆ.ಜೆ.ಯೇಸುದಾಸ್....

ಜಾತಿ ಸಂಘಟನೆಗಳು ಅರ್ಥಮಾಡಿಕೊಳ್ಳ ಬೇಕಾದ ವಿಷಯಗಳ ಬಗ್ಗೆ ಉತ್ತಮ ಬರಹ ಬಂಟರ ವಾಹಿನಿ ಸಂಪಾದಕೀಯದಲ್ಲಿ