ಶೂದ್ರಶಿವ ಕನ್ನಡ ನಾಟಕ- ಪ್ರಥಮ ಪ್ರದರ್ಶನ ಶ್ರೀ ನಾರಾಯಣ ಗುರು ಸಂಕಲ್ಪಿತ ಪರಮ ಪವಿತ್ರ ಸ್ಥಳ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಯಲ್ಲಿ......

''ತಿರುಗಾಟ'' ಪರಿಕಲ್ಪನೆಯೊಂದಿಗೆ ಸಾಮಾಜಿಕ ಪರಿವರ್ತನೆಯ ಮೂಲ ಮಂತ್ರದೊಂದಿಗೆ ರಾಜ್ಯದಾದ್ಯಂತ ಪ್ರದರ್ಶನಗೊಳ್ಳಲಿರುವ ಶ್ರೀ ನಾರಾಯಣ ಗುರುಗಳ ಜೀವನಾಧಾರಿತ ನಾಟಕ 
"ಶೂದ್ರ ಶಿವ''....
ಶುಭಹಾರೈಕೆಗಳು🌹
*ತಿರುಗಾಟಕ್ಕೆ ಸಜ್ಜಾಗಿದೆ.....ಮೊದಲ ಪ್ರಯೋಗ 21/1/2023 ಶನಿವಾರ ಸಂಜೆ 6ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಮಂಗಳೂರು*

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.