ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ (ರಿ) ಮಂಗಳೂರು ಇದರ ಉಪಾಧ್ಯಕ್ಷರಾದ ಮತ್ತು ಗುರುಗಳ ಪರಮ ಭಕ್ತರಾದ ಶ್ರೀಯುತ ವಿ.ಕೆ.ಪೂಜಾರಿ ಮಲ್ಪೆ ಇವರಿಗೆ ಗೌರವ

|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||
ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ (ರಿ) ಮಂಗಳೂರು ಇದರ ಉಪಾಧ್ಯಕ್ಷರಾದ ಮತ್ತು ಗುರುಗಳ ಪರಮ ಭಕ್ತರಾದ  ಶ್ರೀಯುತ ವಿ.ಕೆ.ಪೂಜಾರಿ ಮಲ್ಪೆ ಇವರಿಗೆ ಕೇರಳದ ಚಂಗನೂರಿನ ಶ್ರೀ ನಾರಾಯಣ ಗುರು ಮಂದಿರದಲ್ಲಿ ದಿನಾಂಕ 21-7-2023 ರಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ ಗೌರವದ ಸನ್ಮಾನ.

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.