ಸರಕಾರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||
      ಶ್ರೀ ನಾರಾಯಣ ಗುರು ಜಯಂತಿ ಆಚರಣೆ
-------------------------------------------------------------------
ತಾರೀಕು 31.08.23ನೇ ಗುರುವಾರ ಸರಕಾರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲಿದ್ದಾರೆ. ಈ ಕಾರ್ಯಕ್ರಮದ ಮೆರವಣಿಗೆಯು ಮದ್ಯಾಹ್ನ 2 ಗಂಟೆಗೆ ಕಂಠೀರವ ಸ್ಟೇಡಿಯಂ ನಿಂದ ಹೊರಡಿ ರವೀಂದ್ರ ಕಲಾಕ್ಷೇತ್ರಕ್ಕೆ ತಲುಪಲಿದೆ . ತದ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಮಾನ್ಯ ಮುಖ್ಯ ಮಂತ್ರಿಯವರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಮ್ಮ ಸದಸ್ಯರೆಲ್ಲರು ಮತ್ತು ಗೆಳೆಯ ಬಂಧು ಮಿತ್ರ ರೊಡಗೂಡಿ ಬಂದು ಸಹಕರಿಸಬೇಕಾಗಿ ವಿನಂತಿ.

ಬಿಲ್ಲವ ಅಸೋಸಿಯೇಷನ್ ಬೆಂಗಳೂರು

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.