ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ- ದಕ್ಷಿಣ ಕನ್ನಡ ಜಿಲ್ಲಾಡಳಿತದ ನೇತೃತ್ವದಲ್ಲಿ ಮಹಾಗುರುವಿನ ಪವಿತ್ರ ಕ್ಷೇತ್ರ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯಿತು.


|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||
ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ- 
ದಕ್ಷಿಣ ಕನ್ನಡ ಜಿಲ್ಲಾಡಳಿತದ ನೇತೃತ್ವದಲ್ಲಿ ಮಹಾಗುರುವಿನ ಪವಿತ್ರ ಕ್ಷೇತ್ರ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಗುರುಭಕ್ತರು ಭಾಗವಹಿಸಿದರು.


Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.