ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಶ್ರೀಯುತ ಸೂರ್ಯಕಾಂತ್ ಜಯ ಸುವರ್ಣ

*ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಶ್ರೀಯುತ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ  ಹಾರ್ದಿಕ ಅಭಿನಂದನೆಗಳು* 🌹🌹🌹
*ನಿಮ್ಮ ಮುಂದಾಳುತನದಲ್ಲಿ ಭಾರತ್ ಬ್ಯಾಂಕ್ ಇನ್ನಷ್ಟು ಮತ್ತಷ್ಟು ಪ್ರಗತಿಯ ಸಾಧನೆಗೆ ಸಾಕ್ಷಿಯಾಗಲಿ. 
 ವಿಶ್ವದೇವ ಭಗವಾನ್ ನಾರಾಯಣ ಗುರುದೇವರು🙏
ಪ್ರಾಮಾಣಿಕ ಸೇವೆಯನ್ನು ಮಾಡಲು ನಿಮ್ಮ ಸಮಸ್ತ ತಂಡಕ್ಕೆ ಸದಾ ಶಕ್ತಿ ನೀಡಲಿ.
ಎಂದು ನಮ್ಮ ಪ್ರಾರ್ಥನೆ.
ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ ® ಮಂಗಳೂರು
ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸಮಿತಿ ಕರ್ನಾಟಕ

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.