ಶ್ರೀ ನಾರಾಯಣ ಗುರು ಮಂದಿರಗಳು ಕರ್ನಾಟಕದಲ್ಲಿ


|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||

ಕರ್ನಾಟಕದಲ್ಲಿರುವ ಶ್ರೀ ನಾರಾಯಣ ಗುರು ಮಂದಿರಗಳು
-------------------------------------------------------
1. ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ,  ಸೋಮೇಶ್ವರ, ಮಂಗಳೂರು-575022
ಸಂಪರ್ಕ ಸಂಖ್ಯೆ: 
2. ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ
ಗುರುನಗರ,ಪದವಿನಂಗಡಿ ,ಮಂಗಳೂರು-575008
ಸಂಪರ್ಕ ಸಂಖ್ಯೆ: 98 45 822063

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.