ಸರಕಾರದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ170ನೇ ಜಯಂತಿ ಆಚರಣೆ -ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯ ಇವರಿಗೆ ಉದ್ಘಾಟನೆ.



ದಿನಾಂಕ: 20.8.2024, ಮಂಗಳವಾರ ಸರಕಾರದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ
170ನೇ ಜಯಂತಿಯನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಕಂಠೀರವ ಕ್ರೀಡಾಂಗಣದಿಂದ ಮೆರವಣಿಗೆ ಮೂಲಕ ಹೊರಟು 5 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮವು ನಡೆಯಲಿದೆ.ಈ ಕಾರ್ಯಕ್ರಮವು ಸಂಜೆ 6.30 ಗಂಟೆಯವರೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸದಸ್ಯರು ಆಗಮಿಸಲಿದ್ದಾರೆ. ಮಹಿಳೆಯರೆಲ್ಲರೂ  ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.      

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.