ಗುರು ಸಂದೇಶ ಜಾಥಾ - ಪೂರ್ವಭಾವಿ ಸಭೆ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಜರಗಲಿರುವ 
*ಗುರು ಸಂದೇಶ ಜಾಥಾ* ವನ್ನು ವ್ಯವಸ್ಥಿತವಾಗಿ ಸಂಘಟಿಸುವ ಕುರಿತು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಲು ಶಿಸ್ತುಬದ್ದ ತಂಡವನ್ನು ನೇಮಕಗೊಳಿಸಲು ನಿರ್ಧರಿಸಲಾಗಿದೆ.
ಈ ಕುರಿತು *ದಿನಾಂಕ 04-08-2024 ಆದಿತ್ಯವಾರ  ಮಧ್ಯಾಹ್ನ 3:30pm ಗಂಟೆಗೆ ಬನ್ನಂಜೆ ಬಿಲ್ಲವ ಸೇವಾ ಸಂಘದಲ್ಲಿ ಸಭೆ ಕರೆಯಲಾಗಿದೆ.*
ಗುರು ಸಂದೇಶ ಜಾಥಾ ವಾಟ್ಸಪ್ ಗ್ರೂಪ್ ಹಾಗೂ ತಮ್ಮ ಮಿತ್ರ ಬಳಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ವಿನಂತಿ.
*ಪ್ರವೀಣ್ ಎಂ ಪೂಜಾರಿ*
 *ಅಧ್ಯಕ್ಷರು*
*ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)*

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.