ಮಂಗಳೂರು ದಸರಾ-2024* ಸಮಾಲೋಚನಾ ಸಭೆ



*ಮಂಗಳೂರು ದಸರಾ-2024* ಸಮಾಲೋಚನಾ ಸಭೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 14 ರವರೆಗೆ ನಡೆಯಲಿರುವ *ಮಂಗಳೂರು ದಸರಾ-2024* ಉತ್ಸವವವನ್ನು ಶ್ರದ್ಧಾಭಕ್ತಿಪೂರ್ವಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು *ಸೆ.15 ಭಾನುವಾರ* ದಂದು *ಸಂಜೆ 4:00* ಗಂಟೆಗೆ ಸರಿಯಾಗಿ, ಕ್ಷೇತ್ರದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ. ಕ್ಷೇತ್ರದ ಭಕ್ತರು, ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು, ಸಂಘ ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಈ ಮೂಲಕ ವಿನಂತಿ.

ಅಧ್ಯಕ್ಷರು ಮತ್ತು ಸರ್ವ ಸದಸ್ಯರು
*ಆಡಳಿತ ಮತ್ತು ಅಭಿವೃದ್ಧಿ ಸಮಿತಿ*, 
*ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ*


Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.