ಬಿಲ್ಲವ ಅಸೋಸಿಯೇಶನ್ ಬೆಂಗಳೂರು (ರಿ).,ಬಿಲ್ಲವ ಭವನ,ಹುಳಿಮಾವು, ಬನ್ನೇರುಘಟ್ಟ ರಸ್ತೆ ಬೆಂಗಳೂರು. ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿ ಕಾರ್ಯಕ್ರಮ ಆಚರಣೆ

ಬಿಲ್ಲವ ಅಸೋಸಿಯೇಶನ್ ಬೆಂಗಳೂರು (ರಿ).,
ಬಿಲ್ಲವ ಭವನ,ಹುಳಿಮಾವು, ಬನ್ನೇರುಘಟ್ಟ ರಸ್ತೆ ಬೆಂಗಳೂರು. ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷರಾದ ಯು ಟಿ ಖಾದರ್ ರವರು. ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಗಳಾದ ಎಚ್. ಆರ್. ರವಿಕುಮಾರ್ ರವರು. ಬಿಲ್ಲವ ಸಂಘದ ಅಧ್ಯಕ್ಷರಾದ ವೇದಕುಮಾರ್ ರವರು. ಈಡಿಗ ಮಹಿಳಾ ಸಂಘದ ರಾಜ್ಯಾಧ್ಯಕ್ಷರಾದ ನಳಿನಾಕ್ಷಿ ಸಣ್ಣಪ್ಪನವರು.ನಾಗರಾಜ್ ಕೈಸೊಡಿ.ಬೀರಪ್ಪ ಹೊಳೆಕೊಪ್ಪ.ಹುಚಪ್ಪ ಮರಸ. ಸೇರಿದಂತೆ ಇನ್ನು ಹಲವಾರು ಗಣ್ಯರು ಪಾಲ್ಗೊಂಡಿದ್ದರು

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು