ಐತಿಹಾಸಿಕ ವಿಶ್ವವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ನಾರಾಯಣಗುರು ಹಾಗೂ ಶಾರದಾ ದೇವಿಯ ದರ್ಶನ ಪಡೆದ ವಿಧಾನ ಪರಿಷತ್ತಿನ ಸದಸ್ಯರಾದ ಸನ್ಮಾನ್ಯ ಬಿ.ಕೆ.ಹರಿಪ್ರಸಾದ್ ರವರು

|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||
*ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ಪ್ರಯುಕ್ತ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ನಾರಾಯಣಗುರು ಹಾಗೂ ಶಾರದಾ ದೇವಿಯ ದರ್ಶನ ಪಡೆದ ವಿಧಾನ ಪರಿಷತ್ತಿನ ಸದಸ್ಯರಾದ ಸನ್ಮಾನ್ಯ ಬಿ.ಕೆ.ಹರಿಪ್ರಸಾದ್ ರವರು*

Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.