ಜಾತಿ ಸಂಘಟನೆಗಳು ಅರ್ಥಮಾಡಿಕೊಳ್ಳ ಬೇಕಾದ ವಿಷಯಗಳ ಬಗ್ಗೆ ಉತ್ತಮ ಬರಹ ಬಂಟರ ವಾಹಿನಿ ಸಂಪಾದಕೀಯದಲ್ಲಿ





ಉತ್ತಮ ಅನುಭವದ ಬರಹ👌👍....ಮಿತ್ರ ನಿಮಗೆ ಶುಭವಾಗಲಿ.....
---------------
*ಜಾತಿ ಸಂಘಟನೆಗಳು ಅರ್ಥಮಾಡಿಕೊಳ್ಳ ಬೇಕಾದ 
ವಿಷಯಗಳ ಬಗ್ಗೆ ಬಗ್ಗೆ ಉತ್ತಮ ಬರಹ ಬಂಟರ ವಾಹಿನಿ ಸಂಪಾದಕೀಯದಲ್ಲಿ*

*ಸಂಘಟನೆಗಳು ಯಾವುದೇ ಕಾರಣಕ್ಕೂ ವೈಯಕ್ತಿಕ ಹಿತಾಸಕ್ತಿಯನ್ನು ಹೊಂದಿರಬಾರದು. ಅವು ಸಮಾಜಕ್ಕೆ ಅಥವಾ ನಿರ್ದಿಷ್ಟ ಸಮುದಾಯ, ವರ್ಗದ ಹಿತಕ್ಕಾಗಿ ಕೆಲಸ ಮಾಡಬೇಕು.

*ಸಂಘವು ಸಮಾಜದ ಸಮುದಾಯದ ಆಸ್ತಿಯೇ ಹೊರತು ನಿರ್ದಿಷ್ಟ ವ್ಯಕ್ತಿಯದ್ದಾಗಿರುವುದಿಲ್ಲ.

*ಸಂಘದಲ್ಲಿ ರಾಜಕೀಯ, ಪಕ್ಷಪಾತ ಸಲ್ಲದು ಆದರೆ  ತನ್ನ ಸಮುದಾಯದ  ಒಟ್ಟು ಅಭಿವೃದ್ಧಿಗೆ ಕೆಲಸ ಮಾಡಲು ತನ್ನ ಸಮುದಾಯಕ್ಕೆ ಕೂಡ ರಾಜಕೀಯ ಅಧಿಕಾರ ಬೇಕು ಎನ್ನುವ ರಾಜಕೀಯ ಪ್ರಜ್ಞೆ  ಬೇಕು.




Popular posts from this blog

ವಿವಿಧ ಕ್ಪೇತ್ರದಲ್ಲಿ ಸಾಧನೆ ಮಾಡಿದವರು

ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.